ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 152 SDA, FDA ಹುದ್ದೆಗಳ ಭರ್ತಿ: KSPCB SDA FDA Recruitment 2025

WhatsApp Group Join Now
Telegram Group Join Now
Click to Share

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 152 SDA, FDA ಹುದ್ದೆಗಳ ಭರ್ತಿ: KSPCB SDA FDA Recruitment 2025

 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶೀಘ್ರದಲ್ಲಿಯೇ ಬೃಹತ್ ನೇಮಕಾತಿ ಆರಂಭವಾಗಲಿದೆ. ಇದರಲ್ಲಿ ಖಾಲಿ ಇರುವ   ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಸೇರಿ ಒಟ್ಟು 152 ಹುದ್ದೆಗಳನ್ನು ನೇಮಕಾತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಸರ್ಕಾರವು ಅನುಮತಿ ನೀಡಿದ್ದು, ಶೀಘ್ರದಲ್ಲಿಯೇ 152 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಲಿದೆ. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು Non-HK HK
ಸಹಾಯಕ ಪರಿಸರ ಅಧಿಕಾರಿ 80 02
ಸಹಾಯಕ ವೈಜ್ಞಾನಿಕ ಅಧಿಕಾರಿ 10
ವೈಜ್ಞಾನಿಕ ಸಹಾಯಕ 22 1
ಕಾನೂನು ಸಹಾಯಕ 3 0
ಪ್ರಥಮ ದರ್ಜೆ ಸಹಾಯಕ 4 0
ದ್ವಿತೀಯ ದರ್ಜೆ ಸಹಾಯಕ 27 3
ಒಟ್ಟು ಹುದ್ದೆಗಳು 146 6

ವೇತನ ಶ್ರೇಣಿ:

ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಅಧಿಸೂಚನೆಯಲ್ಲಿ ತಿಳಿಸಲಾಗುವ ವಿದ್ಯಾರ್ಹತೆ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ನಂತರ ನಿಗದಿತ  ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON

 

ಅಧಿಕೃತ ಲಿಂಕ್/ Official Links:

Notification

 

ಇತ್ತೀಚಿನ ಉದ್ಯೋಗ ಮಾಹಿತಿ ಓದಿ:
ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ವಿವಿಧ ಹುದ್ದೆಗಳ ನೇರ ನೇಮಕಾತಿ: Karnataka Excise Department Jobs 2025
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: Last date to apply for IPPB SO Recruitment 2025
ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/-

 

 

 

 

 

 

 

 

 

 

 

 

 

 

ಕೊನೆಯ ಮಾತು: ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 

 

 

 


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top