ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹತ್ತನೇ ಅಥವಾ ಐಟಿಐ ಮುಗಿದವರಿಂದ ಅರ್ಜಿ ಆಹ್ವಾನ KSRTC Apprentice Recruitment 2024

Click to Share

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ : KSRTC Apprentice Recruitment 2024

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಾದೇಶಿಕ ಕಛೇರಿ ಹಾಸನ ಜಿಲ್ಲೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ  ವಿವಿಧ ವಿಭಾಗಗಳ ತಾಂತ್ರಿಕ ಶಿಶಿಕ್ಷು ಹುದ್ದೆಗಳನ್ನು ತುಂಬಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು www.apprenticeshipindia.org ನಲ್ಲಿ ನೊಂದಾಯಿಸಿಕೊಂಡು  ದಿನಾಂಕ 23-10-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಕರ್ನಾಟಕ ರಸ್ತೆ ಸಾರಿಗೆ ನಿಗಮ  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯ ರೇಷ್ಮೇ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ

ಹುದ್ದೆಗಳ ಹೆಸರು : ಶಿಶಿಕ್ಷು ಹುದ್ದೆಗಳು

ತರಬೇತಿ ಸ್ಥಳ: ಹಾಸನ

ವೇತನ/ Salary:

ಶಿಶಿಕ್ಷು ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳು ನಿಯಮಾನುಸಾರ ಸ್ಟೇಫಂಡ್ ಅನ್ನು ಪಡೆಯಲು ಅರ್ಹರಿರುತ್ತಾರೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಕೋರ್ಸ್ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 40 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಮೊದಲು www.apprenticeshipindia.org ನಿಯಮಾನುಸಾರ ನೊಂದಾಯಿಸಿಕೊಳ್ಳಬೇಕು. ನಂತರ ಆನ್ಲೈನ್ ನಲ್ಲಿ ಅಪ್ಡೇಟ್ ಮಾಡಿರುವ ಅರ್ಜಿಯನ್ನು ಮುದ್ರಿಸಿಕೊಂಡು ಅದರ ಜೊತೆಗೆ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 23-10-2024  ರಂದು ವಿಭಾಗೀಯ ನಿಯಂತ್ರಣಾಧಿಕಾರಿ, KSRTC, ವಿಭಾಗೀಯ ಕಛೇರಿ, ಹಾಸನ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಹಾಸನ ದೂರವಾಣಿ ಸಂಖ್ಯೆ- 08172-296374

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 23-10-2024


Click to Share

Leave a Comment

Your email address will not be published. Required fields are marked *

Scroll to Top