ಕರ್ನಾಟಕ ನಗರ ಮೌಲಸೌಕರ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KUIDFC Jobs 2024

Click to Share

ಕರ್ನಾಟಕ ನಗರ ಮೌಲಸೌಕರ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KUIDFC Jobs 2024

ಸ್ನೇಹಿತರೇ ನಮಸ್ತೆ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ & ಹಣಕಾಸು ನಿಗಮ ನಿಯಮಿತದಲ್ಲಿ  ಖಾಲಿ ಇರುವ ಒಟ್ಟು 12 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ & ಕಲಬುರಗಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಾಗಿದೆ.  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 23-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ & ಹಣಕಾಸು ನಿಗಮ ನಿಯಮಿತದಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 

ಹುದ್ದೆಗಳ ಹಂಚಿಕೆಯ ವಿವರ: 

ಇಲಾಖೆ KUIDFC
ಒಟ್ಟು ಹುದ್ದೆಗಳು 01
ಕೆಲಸದ ಸ್ಥಳ ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ & ಕಲಬುರಗಿ

 

ವೇತನ/ Salary

KUIDFC ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.01.2024 ರಿಂದ 23.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು KUIDFC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:23-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share

1 thought on “ಕರ್ನಾಟಕ ನಗರ ಮೌಲಸೌಕರ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KUIDFC Jobs 2024”

  1. Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- CFTRI Recruitment 2024 - EduT

Leave a Comment

Your email address will not be published. Required fields are marked *

Scroll to Top