ಕರ್ನಾಟಕ ನಗರ ಮೂಲಸೌಕರ್ಯ ನಿಗಮದಲ್ಲಿ NHK & HK ಹುದ್ದೆಗ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ- KUIDFC Recruitment 2023
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ & ಹಣಕಾಸು ನಿಗಮ ನಿಯಮಿತ ವತಿಯಿಂದ ಖಾಲಿ ಇರುವ ಒಟ್ಟು 10 ಸಹಾಯಕ ಅಭಿಯಂತರರು, ಕಾರ್ಯನಿರ್ವಾಹಕ ಅಭಿಯಂತರರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ & ಹಣಕಾಸು ನಿಗಮ ನಿಯಮಿತ (KUIDFC), ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಭಾರತೀಯ ವಿಮಾನ ಪ್ರಾಧಿಕಾರದಲ್ಲಿ 906 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಹಾಯಕ ಅಭಿಯಂತರರು (ಸಿವಿಲ್)- 03 |
ಕಾರ್ಯ ನಿರ್ವಾಹಕ ಅಭಿಯಂತರರು – 02 |
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- 01 |
ಸಹಾಯಕ ಅಭಿಯಂತರರು (ಸಿವಿಲ್ ವರ್ಕ್)- 04 |
ಒಟ್ಟು ಹುದ್ದೆಗಳು- 10 |
ವೇತನ/ Salary Scale:
ಸಹಾಯಕ ಅಭಿಯಂತರರು (ಸಿವಿಲ್)- ರೂ. 69129/- |
ಕಾರ್ಯ ನಿರ್ವಾಹಕ ಅಭಿಯಂತರರು – ರೂ. 90912/- |
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು- ರೂ. 69129/- |
ಸಹಾಯಕ ಅಭಿಯಂತರರು (ಸಿವಿಲ್ ವರ್ಕ್)- ರೂ. 84314/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಸಂಬಂಧಿಸಿದ ವಿಷಯದಲ್ಲಿ ಬಿಇ ಅಥವಾ ಬಿಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ನಿರ್ದಿಷ್ಟ ಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ/ Age limit:
ಗರಿಷ್ಟ 62 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 21.11.2023 ರಿಂದ 19.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು KUIDFC ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 19-12-2023
Important Links/ ಪ್ರಮುಖ ಲಿಂಕುಗಳು:
Pingback: ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment 2023 - EduTech Kannada
Pingback: SBI ನಲ್ಲಿ ಖಾಲಿ ಇರುವ 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI CBO Recruitment 2023 - EduTe