ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Jobs 2024

Click to Share

ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Jobs 2024

ಖಾದಿ & ಗ್ರಾಮೋದ್ಯೋಗ ಆಯೋಗ, ಹುಬ್ಬಳ್ಳಿ ವತಿಯಿಂದ ಖಾಲಿ ಇರುವ ವಿವಿಧ  ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಟೆಕ್ನಿಕಲ್ ಎಕ್ಸ್ಫರ್ಟ್ & ರಿಟೈರ್ಡ್ ಬ್ಯಾಂಕ್ ಆಫಿಷಿಯಲ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 24-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಖಾದಿ & ಗ್ರಾಮೋದ್ಯೋಗ ಆಯೋಗ  ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಟೆಕ್ನಿಕಲ್ ಎಕ್ಸ್ಫರ್ಟ್ 01
ರಿಟೈರ್ಡ್ ಬ್ಯಾಂಕ್ ಅಫಿಷಿಯಲ್ 01
ಒಟ್ಟು ಹುದ್ದೆಗಳು 02 ಹುದ್ದೆಗಳು

ವೇತನ ಶ್ರೇಣಿ:

ಖಾದಿ & ಗ್ರಾಮೋದ್ಯೋಗ ಆಯೋಗದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕನ್ನಡ ಭಾಷೆಯ ಜ್ಞಾನವಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 65 ವರ್ಷವನ್ನು ಮೀರಿರಬಾರದು. 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 24.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Official Website


Click to Share
Scroll to Top