ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Recruitment 2024

Click to Share

ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Recruitment 2024

ಖಾದಿ & ಗ್ರಾಮೋದ್ಯೋಗ ಆಯೋಗ, ಹುಬ್ಬಳ್ಳಿ ವತಿಯಿಂದ ಖಾಲಿ ಇರುವ ವಿವಿಧ  ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಟೆಕ್ನಿಕಲ್ ಎಕ್ಸ್ಫರ್ಟ್ & ರಿಟೈರ್ಡ್ ಬ್ಯಾಂಕ್ ಆಫಿಷಿಯಲ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 24-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾದಿ & ಗ್ರಾಮೋದ್ಯೋಗ ಆಯೋಗ  ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಟೆಕ್ನಿಕಲ್ ಎಕ್ಸ್ಫರ್ಟ್ 01
ರಿಟೈರ್ಡ್ ಬ್ಯಾಂಕ್ ಅಫಿಷಿಯಲ್ 01
ಒಟ್ಟು ಹುದ್ದೆಗಳು 02 ಹುದ್ದೆಗಳು

ವೇತನ ಶ್ರೇಣಿ:

ಖಾದಿ & ಗ್ರಾಮೋದ್ಯೋಗ ಆಯೋಗದ ನಿಯಮಾವಳಿಗಳ ಅನ್ವಯ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕನ್ನಡ ಭಾಷೆಯ ಜ್ಞಾನವಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 65 ವರ್ಷವನ್ನು ಮೀರಿರಬಾರದು. 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 24.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Recruitment 2024

  1. Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE

  2. Pingback: NWKRTC ಯಲ್ಲಿ ಖಾಲಿ ಇರುವ  ಸಹಾಯಕ ಲೆಕ್ಕಾಧಿಕಾರಿ & ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನ: NWKRTC KEA Recruitment 2024 - EduTech Kannada

Leave a Reply

Your email address will not be published. Required fields are marked *