ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Bengaluru Jobs 2024
ಕೇಂದ್ರೀಯ ವಿದ್ಯಾಲಯ, ಬೆಂಗಳೂರು ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಪ್ರಾಥಕಿಕ ಶಿಕ್ಷಕರು, ಸ್ಪೆಷಲ್ ಎಜಕೇಟರ್ & ಸ್ಪೋರ್ಟ್ಸ್ ಕೋಚ್ ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಮಾರ್ಚ್ 07, 2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರೀಯ ವಿದ್ಯಾಲಯ, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ:
ಹುದ್ದೆಗಳ ವಿವರ/ Post Details:
ಪ್ರಾಥಮಿಕ ಶಿಕ್ಷಕರು |
Special Educator |
Sports Coach |
ವೇತನ/ Salary
ಕೇಂದ್ರೀಯ ವಿದ್ಯಾಲಯದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಿರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಪ್ರಾಥಮಿಕ ಶಿಕ್ಷಕರು:
ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಡಿಎಡ್/ ಬಿಎಡ್/ ಡಿಪ್ಲೋಮಾ ಇನ್ ನರ್ಸರಿ ಟೀಚರ್ ಎಜುಕೇಶನ್ ಮುಗಿಸಿರಬೇಕು.
Special Educator:
ಡಿಪ್ಲೋಮಾ ಇನ ಸ್ಪೆಷಲ್ ಎಜುಕೇಶನ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
Sports Coach:
ಬಿಪಿಎಡ್ ಮುಗಿದಿರಬೇಕು
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ & ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 07-03-2024 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 07-03-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ
Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDP