ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023
ಕೇಂದ್ರೀಯ ವಿದ್ಯಾಲಯ, ನಂ1, ಹುಬ್ಬಳ್ಳಿ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ Trained ಶಿಕ್ಷಕರ, ಸ್ಪೆಷಲ್ ಎಜಕೇಟರ್ & ಕೌನ್ಸಲರ್ ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರೀಯ ವಿದ್ಯಾಲಯ, ನಂ1, ಹುಬ್ಬಳ್ಳಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಜುಲೈ 17 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರೀಯ ವಿದ್ಯಾಲಯ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ECCE Trained Teacher |
Special Educator |
Education Counsellor |
ವೇತನ/ Salary
ಕೇಂದ್ರೀಯ ವಿದ್ಯಾಲಯದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಿರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ECCE Trained Teacher for Balvatika:
ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಡಿಎಡ್/ ಬಿಎಡ್/ ಡಿಪ್ಲೋಮಾ ಇನ್ ನರ್ಸರಿ ಟೀಚರ್ ಎಜುಕೇಶನ್ ಮುಗಿಸಿರಬೇಕು.
Special Educator:
ಡಿಪ್ಲೋಮಾ ಇನ ಸ್ಪೆಷಲ್ ಎಜುಕೇಶನ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
Education counselor:
BA/ B.Sc in Psychology/ ತತ್ಸಮಾನ ವಿದ್ಯಾರ್ಹತೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ & ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 17-07-2023 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 17-07-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Agriculture University Jobs 2023 - edutechka
Pingback: KPSC ಯಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್: Karnataka AHVS Jobs 2023 - edutechkannada.com