ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023

Click to Share

ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023

ಕೇಂದ್ರೀಯ ವಿದ್ಯಾಲಯ, ನಂ1, ಹುಬ್ಬಳ್ಳಿ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ Trained ಶಿಕ್ಷಕರ, ಸ್ಪೆಷಲ್ ಎಜಕೇಟರ್ & ಕೌನ್ಸಲರ್ ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರೀಯ ವಿದ್ಯಾಲಯ, ನಂ1, ಹುಬ್ಬಳ್ಳಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಜುಲೈ   17 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: HFW Belagavi Recruitment 2023

ಕೇಂದ್ರೀಯ ವಿದ್ಯಾಲಯ, ಹುಬ್ಬಳ್ಳಿಯಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ &  ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Kendriya Vidyalaya Teacher Recruitment 2023

ಹುದ್ದೆಗಳ ವಿವರ/ Post Details:

ECCE Trained Teacher
Special Educator
Education Counsellor

ವೇತನ/ Salary

ಕೇಂದ್ರೀಯ ವಿದ್ಯಾಲಯದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಿರುತ್ತದೆ. 

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ECCE Trained Teacher for Balvatika:

ಕನಿಷ್ಟ 50% ಅಂಕಗಳೊಂದಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಡಿಎಡ್/ ಬಿಎಡ್/ ಡಿಪ್ಲೋಮಾ ಇನ್ ನರ್ಸರಿ ಟೀಚರ್ ಎಜುಕೇಶನ್ ಮುಗಿಸಿರಬೇಕು.

Special Educator:

ಡಿಪ್ಲೋಮಾ ಇನ ಸ್ಪೆಷಲ್ ಎಜುಕೇಶನ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Education counselor:

BA/ B.Sc in Psychology/ ತತ್ಸಮಾನ ವಿದ್ಯಾರ್ಹತೆ.

ಅರ್ಜಿ ಶುಲ್ಕ/ Application Fees:

 ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಶಿಕ್ಷಣ ಇಲಾಖೆಯಲ್ಲಿಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: EMRS Teacher Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 17-07-2023 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.

Important Date/ ಪ್ರಮುಖ ದಿನಾಂಕಗಳು:

ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 17-07-2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ

ನೋಟಿಫಿಕೇಶನ್

ವೆಬ್ಸೈಟ್ 


Click to Share
Bookmark the permalink.

About edutechkannada.com

www.edutechkannada.com Educator

2 Responses to ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023

  1. Pingback: ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Agriculture University Jobs 2023 - edutechka

  2. Pingback: KPSC ಯಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್: Karnataka AHVS Jobs 2023 - edutechkannada.com

Leave a Reply

Your email address will not be published. Required fields are marked *