ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರು & ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Karwar Jobs 2024
ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಕಾರವಾರ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು, ನರ್ಸ್, ಯೋಗ & ಕೌನ್ಸಲರ್ ಹುದ್ದೆಗಳನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಆಗಸ್ಟ್ 20, 2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರೀಯ ವಿದ್ಯಾಲಯ, ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗೃಹ ಹಣಕಾಸು ನಿಗಮದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಗ್ರ್ಯಾಜುಯೇಟ್ ಟೀಚರ್- ವಿಜ್ಞಾನ (TGT) | 01 |
ನರ್ಸ್ | 01 |
ಕೌನ್ಸಲರ್ | 01 |
ಯೋಗ | 01 |
ವೇತನ/ Salary
ಕೇದ್ರೀಯ ವಿದ್ಯಾಲಯ ಕಾರವಾರದಿಂದ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಎಡ್, ಬಿಎಡ್, ನರ್ಸಿಂಗ್ & ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೋ, ಮೂಲ ದಾಖಲೆಗಳು ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 20-08-2024 ರಂದು ಮುಂಜಾನೆ 09:00 ಗಂಟೆಗೆ ಕಾರವಾರದ ನಾವಲ್ ಬೇಸ್ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಯುವ ದಿನಾಂಕ: 20-08-2024
Important Links/ ಪ್ರಮುಖ ಲಿಂಕುಗಳು:
Pingback: ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ : DVG DWCD J
Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇ