KVS ನಲ್ಲಿ 6416 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2023: KVS ನಿಂದ ಸಂದರ್ಶನಕ್ಕೆ ಆಹ್ವಾನ- KVS PRT Recruitment 2023
ನಮಸ್ತೆ ಸ್ನೇಹಿತರೇ, ಕೇಂದ್ರಿಯ ವಿದ್ಯಾಲಯ ಸಮಿತಿಯ ವತಿಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರಿಯ ವಿದ್ಯಾಲಯ ಸಮಿತಿಯಲ್ಲಿ ನೀವು ಅರ್ಜಿ ಸಲ್ಲಿಸಿದ್ದರೇ ಈ ಅರ್ಟಿಕಲ್ ಅನ್ನು ಸಂಪೂರ್ಣವಾಗಿ ಓದಿ ಮಾಹಿತಿಯನ್ನು ಪಡೆದುಕೊಳ್ಳಿ & ಇತರರಿಗೂ ಈ ಮಾಹಿತಿಯನ್ನು ಶೇರ್ ಮಾಡಿ.
KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ
ಕೇಂದ್ರಿಯ ವಿದ್ಯಾಲಯ ಸಮಿತಿಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗೆಳಯರೇ, ಕೇಂದ್ರಿಯ ವಿದ್ಯಾಲಯ ಸಮಿತಿಯ ವತಿಯಿಂದ ಡಿಸೆಂಬರ್ 2022 ರಲ್ಲಿ ನೇಮಕಾತಿ ಅಧಿಸೂಚನೆ ಬಿಡುಗಡೆಗೊಳಿಸಲಾಯಿತು. ಇದರ ಮೂಲಕ ಖಾಲಿ ಇರುವ ಪ್ರಿನ್ಸಿಪಾಲ್, TGT, PGT, ಪ್ರಾಥಮಿಕ & ಬೋಧಕೇತರು ಸೇರಿ ಒಟ್ಟು 13404 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ನೇಮಕಾತಿಯಲ್ಲಿ 6416 ವಿವಿಧ ವಿಷಯಗಳ ಪ್ರಾಥಮಿಕ ಶಿಕ್ಷಕ ಹುದ್ದೆಗಳ ನೇಮಕಾತಿಯು ಕೂಡ ಒಂದು. ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಫೆಬ್ರವರಿ 2023 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಯಲಾಗಿದೆ.
HAL ನಲ್ಲಿ ಖಾಲಿ ಇರುವ ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸಂದರ್ಶನದ ದಿನಾಂಕ:
ಕೇಂದ್ರಿಯ ವಿದ್ಯಾಲಯ ಸಂಘಟನೆಯಿಂದ 03ನೇ, ನವೆಂಬರ್ 2023 ರಿಂದ 9ನೇ ನವೆಂಬರ್ 2023 ರವರೆಗೆ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಪ್ರವೇಶ ಪತ್ರದಲ್ಲಿ ನಿಗದಿಪಡಿಸಿದ ದಿನಾಂಕ & ಸ್ಥಳದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳಗಳು:
ಮುಂಬೈ, ದೆಹಲಿ, ಚಂಡಿಗಡ, ಲಖ್ನೋ, ಡೆಹ್ರಾಡೂನ್, ನೊಯ್ಡಾ
ಸಂದರ್ಶನದ ಪ್ರವೇಶಪತ್ರ ಪಡೆಯುವುದು ಹೇಗೆ?
KVS ನ ವೆಬ್ಸೈಟ್ www.kvsangathan.nic.in ಗೆ ಬೇಟಿ ನೀಡಿ Home page ನಲ್ಲಿ ಲಭ್ಯವಿರುವ ಲಿಂಕ್ ಮೂಲಕ Application Number & Date of Birth ಅನ್ನು ನಮೂದಿಸಿ ಸಂದರ್ಶನದ ಪ್ರವೇಶಪತ್ರವನ್ನು ಪಡೆಯಬಹುದು. ನೇರವಾದ ಲಿಂಕನ್ನು ಕೆಳಗೆ ನೀಡಲಾಗಿದೆ.
KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ನೋಟಿಸ್ ಪ್ರಕಟವಾದ ದಿನಾಂಕ: 30-10-2023
ಸಂದರ್ಶನದ ದಿನಾಂಕಗಳು: ನವೆಂಬರ್ 3 ರಿಂದ 9 ರವರೆಗೆ
Important Links/ ಪ್ರಮುಖ ಲಿಂಕುಗಳು:
Pingback: ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Bidar
Pingback: ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್