ಭೂ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 78000/- Land Resources Dept. Recruitment 2023

Click to Share

ಭೂ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 78000/- Land Resources Dept. Recruitment 2023

ಕೇಂದ್ರ ಸರ್ಕಾರದ ಭೂಸಂಪನ್ಮೂಲ ಇಲಾಖೆಯಲ್ಲಿ  ಖಾಲಿ ಇರುವ ಗ್ರೂಪ್ ಎ  ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು  ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30/11/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: HAL Recruitment 2023

Department of Land Resources  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Deputy Commissioner 01
Assistant Commissioner 01

ವೇತನ ಶ್ರೇಣಿ:

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗಿನ ಮೂಲ ವೇತನ & ಡಿಎ, HRA ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತದೆ.

ಹುದ್ದೆಯ ಹೆಸರು ವೇತನ
Deputy Commissioner 78800-209200
Assistant Commissioner 67700-208700

ವಿದ್ಯಾರ್ಹತೆ ಏನಿರಬೇಕು?

ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಯೋಮಿತಿ:

ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ  ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 30-11-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.

ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-09-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-11-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification

Official Website


Click to Share
Bookmark the permalink.

About edutechkannada.com

www.edutechkannada.com Educator

One Response to ಭೂ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 78000/- Land Resources Dept. Recruitment 2023

  1. Seetha says:

    There is no such recruitment notification mentioned in the website

Leave a Reply

Your email address will not be published. Required fields are marked *