ಕರ್ನಾಟಕದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- LWO Blr Jobs 2024
ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆಯ ಅಡಿಯಲ್ಲಿ ಬರುವ ಕಾರ್ಮಿಕ ಕಲ್ಯಾಣ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಿರ್ದಿಷ್ಟ ಅವಧಿಗೆ ಭರ್ತಿ ಮಾಡಲು ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ದಿನಾಂಕ 25-06-2024 ರ ಒಳಗಾಗಿ ಇಮೇಲ್ ಮುಖಾಂತರ ಅರ್ಜಿ ಸಳುಹಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ
ಕರ್ನಾಟಕದ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಕಾರ್ಮಿಕ ಕಲ್ಯಾಣ ಮಂಡಳಿ, ಬೆಂಗಳೂರು
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಹುದ್ದೆಗಳ ಸಂಖ್ಯೆ: 18
ಕೆಲಸದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು
ವೇತನ ಶ್ರೇಣಿ:
ಮಾಸಿಕ ರೂ. 60000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಎಂಬಬಿಎಸ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅಧಿಸೂಚನೆ ಲಿಂಕನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎ ರೂಪದಲ್ಲಿ ದಿನಾಂಕ: 25-06-2024 ರ ಒಳಗಾಗಿ wclwoblr-ka@nic.in ಇಮೇಲ್ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಇಮೇಲ್ ಮೂಲಕ ಅರ್ಜಿ ಕಳುಹಿಸುವ ಕೊನೆಯ ದಿನಾಂಕ: 25-06-2024
Important Links/ ಪ್ರಮುಖ ಲಿಂಕುಗಳು:
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ
Pingback: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Koppal Jobs 2024 - EduTech Kannada
Pingback: ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವ