ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Mandya DCC Bank Notification 2024

Click to Share

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Mandya DCC Bank Notification 2024

ಮಂಡ್ಯ ಜಿಲ್ಲಾ  ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ  ಖಾಲಿ ಇರುವ ಕಿರಿಯ ಸಹಾಯಕರು, ಚಾಲಕರು & ಅಟೆಂಡರ್  ಒಟ್ಟು 93  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ IISC ಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: IISC AP Notification 2024

ಮಂಡ್ಯ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Notification 2024

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸಹಾಯಕರು 70
ವಾಹನಾ ಚಾಲಕರು 02
ಗ್ರೂಪ್ ಡಿ ಅಟೆಂಡರ್ 21
ಒಟ್ಟು ಹುದ್ದೆಗಳು 93

ವೇತನ/ Salary

ಹುದ್ದೆಗಳ ಹೆಸರು ವೇತನ ಶ್ರೇಣಿ
ಕಿರಿಯ ಸಹಾಯಕರು 30350-58250
ವಾಹನಾ ಚಾಲಕರು 27650-52650
ಗ್ರೂಪ್ ಡಿ ಅಟೆಂಡರ್ 23500-47650

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕರು: ಮಾನ್ಯತೆ  ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು.

ವಾಹನಾ ಚಾಲಕರು : ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

ಅಟೆಂಡರ್ : ಹತ್ತನೇ ತರಗತಿ ಉತ್ತೀರ್ಣ

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1500

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 750

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ  ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.01.2024 ರಿಂದ 16.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.mandyadccbank.com  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಸೈನಿಕ ಕಲ್ಯಾಣ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಥಮಿಕ, ಟಿಜಿಟಿ ಶಿಕ್ಷಕರು & ಗ್ರಂಥಾಲಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: AWES Belgaum Jobs 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-09-2023

ಅರ್ಜಿ ಪಾವತಿಸುವ ಕೊನೆಯ ದಿನಾಂಕ: 20-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

3 Responses to ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Mandya DCC Bank Notification 2024

  1. Pingback: ಗ್ರಾಮೀಣ ವಿದ್ಯುತ್ ನಿಗಮ ದಲ್ಲಿ ಖಾಲಿ ಇರುವ  127 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: REC Limited Jobs 2024 - EduTech Kannad

  2. Pingback: ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Detailed Notificatio

  3. Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Shimoga Recruitment 2024 -

Leave a Reply

Your email address will not be published. Required fields are marked *