ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- Mglr Uni GF Recruitment 2024

Click to Share

ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- Mglr Uni GF Recruitment 2024

ಮಂಗಳೂರು ವಿಶ್ವವಿದ್ಯಾಲಯ ಮತ್ತು ಇದರ ಘಟಕ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ.  ಇದರಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ನೇರ ಸಂದರ್ಶನಕ್ಕೆ ಅರ್ಜಿ ಸಲ್ಲಿಸುವವರು ದಿನಾಂಕ 05-08-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC ಯಿಂದ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೆನರಾ ಬ್ಯಾಂಕ್ ಸೇರಿ ವಿವಿಧ ಬ್ಯಾಂಕುಗಳಲ್ಲಿ 4455 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ವಿಶ್ವವಿದ್ಯಾಲಯ: ಮಂಗಳೂರು ವಿಶ್ವವಿದ್ಯಾಲಯ

ಹುದ್ದೆಗಳ ಹೆಸರು: ಅತಿಥಿ ಉಪನ್ಯಾಸಕರು

ಕೆಲಸದ ಸ್ಥಳ: ಮಂಗಳೂರು

ಗುತ್ತಿಗೆಯ ಅವಧಿ: 2024-25 ನೇ ಶೈಕ್ಷಣಿಕ ಸಾಲಿಗೆ

ವೇತನ/ Salary

ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ ರೂ. 26000-32000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಅಭ್ಯರ್ಥಿಗಳು NET/ SLET/ KSET/ PHD/ Mphil  & ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಮತ್ತು ಇತರೆ: ರೂ. 200/-

ಪ.ಜಾ/ಪ.ಪಂ/ಪ್ರವರ್ಗ 1: ರೂ. 100/-

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ faculty.mangaloreuniversity.in  ನಲ್ಲಿ ಅನ್ನು ಬಳಸಿಕೊಂಡು ದಿನಾಂಕ 05-08-202 ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. ಹಾಗೂ ಇದೇ ವೆಬ್ಸೈಟ್ ನಲ್ಲಿ ಲಭ್ಯವಿರುವ  ಲಿಂಕ್ ಅನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ (NIRD & PR)  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-08-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ

ನೋಟಿಫಿಕೇಶನ್

Application Fees


Click to Share
Bookmark the permalink.

About edutechkannada.com

www.edutechkannada.com Educator

2 Responses to ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- Mglr Uni GF Recruitment 2024

  1. Pingback: ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: WCD Shimoga Jobs 2024 - EduTech Kannada

  2. Pingback: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1940 ಹುದ್ದೆಗಳಿಗೆ ಕನ್ನಡಿಗರಿಂದ ಅರ್ಜಿ ಆಹ್ವಾನ : Karnataka Postal Dept. Jobs 2024 - EduTech Kannada

Leave a Reply

Your email address will not be published. Required fields are marked *