ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: MNREGS Recruitment 2024
ಸ್ನೇಹಿತರೇ ನಮಸ್ತೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ಒಟ್ಟು 15 ತಾಂತ್ರಿಕ ಸಹಾಯಕರು & ಆಡಳಿತ ಸಹಾಯಕರು ಹುದ್ದೆಗಳ ಭರ್ತಿಗೆ ಮೇಘಾ ಸರ್ವಿಸಸ್ ಲಿಮಿಟೆಡ್ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 31-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಪ್ರಾಥಮಿಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯತ್ ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/-
ಹುದ್ದೆಗಳ ಹಂಚಿಕೆಯ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕ ಅಭಿಯಂತರರು (TAE) | 07 |
ತಾಂತ್ರಿಕ ಸಹಾಯಕರು (ಕೃಷಿ) | 01 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 01 |
ತಾಂತ್ರಿಕ ಸಹಾಯಕರು (ಅರಣ್ಯ) | 05 |
ಒಟ್ಟು ಹುದ್ದೆಗಳು | 15 |
ವೇತನ/ Salary
ಮಾಸಿಕ ಸಂಭಾವನೆ ರೂ. 28000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduation Horticulture |
ತಾಂತ್ರಿಕ ಸಹಾಯಕರು (ಅರಣ್ಯ)- Graduation Forest |
ತಾಂತ್ರಿಕ ಸಹಾಯಕರು (ರೇಷ್ಮೇ)- Graduation Sericulture |
ತಾಂತ್ರಿಕ ಸಹಾಯಕ (ಸಿವಿಲ್) – BE/ BTech in Civil |
ತಾಂತ್ರಿಕ MIS ಸಂಯೋಜಕರು: BCA, MCA, BE Computer Science |
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 20.10.2024 ರಿಂದ 31.10.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಮೇಘಾ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್, ಜಿಲ್ಲಾ ನೌಕರ ಸಂಘದ ಕಟ್ಟಡ, ನವನಗರ ಬಸ್ ನಿಲ್ದಾಣಸ ಎದುರಿಗೆ, ಜಿಲ್ಲಾ ಆಡಳಿತ ಭವನದ ಹತ್ತಿರ, ನವನಗರ, ಬಾಗಲಕೋಟೆ-587101 ಗೆ ಬೇಟಿ ನೀಡಿ ಅರ್ಜಿ ಪಡೆಯಿರಿ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 6362191452
ಅಂಚೆ ಇಲಾಖೆಯಲ್ಲಿ ಖಾಲಿ ಇರುವ AE ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 44900/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-10-2024
Important Links/ ಪ್ರಮುಖ ಲಿಂಕುಗಳು: