ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು & ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Morarji School Teacher & Lecturer Recruitment 2025

WhatsApp Group Join Now
Telegram Group Join Now
Click to Share

ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು & ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Morarji School Teacher & Lecturer Recruitment 2025

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ.  ಕರ್ನಾಟಕದ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಮೌಲಾನಾ ಅಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಪ್ರೌಢಶಾಲಾ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 19-05-2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಅಲ್ಪ ಸಂಖ್ಯಾತರ ಇಲಾಖೆಯ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ   ಖಾಲಿ ಇರುವ ಅತಿಥಿ ಶಿಕ್ಷಕ/ ಉಪನ್ಯಾಸಕ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ: Post Details

ಸಂಸ್ಥೆ/ ಇಲಾಖೆ:  ಅಲ್ಪಸಂಖ್ಯಾತರ ಇಲಾಖೆ

ಹುದ್ದೆಗಳ ಹೆಸರು: ಅತಿಥಿ ಶಿಕ್ಷಕರು / ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: ಮಾಹಿತಿ ಇಲ್ಲ

ಕೆಲಸದ ಸ್ಥಳ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ

ವೇತನ ಶ್ರೇಣಿ / Salary:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 10000-20000ವೇತನ ನೀಡಲಾಗುತ್ತದೆ

Qualification/ ಅರ್ಹತೆಗಳು:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ  & ಬಿಎಡ್ ಮುಗಿಸಿರಬೇಕು

ವಯೋಮಿತಿ/ Age Limit:

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕ ಇರುವುದಿಲ್ಲ

  ವಸತಿ ಶಾಲೆಗಳಲ್ಲಿ ಖಾಲಿ ಇರುವ 150 ಹಾಸ್ಟೆಲ್ ವಾರ್ಡನ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 35700/-

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure:

ಮುಖ್ಯ ಶಿಕ್ಷಕರುಗಳ/ ಪ್ರಾಂಶುಪಾಲರ ನೇತೃತ್ವದ ಆಯ್ಕೆ ಸಮಿತಿಯು ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ/ How to Apply :

ಅರ್ಹ & ಆಸಕ್ತ ಅಭ್ಯರ್ಥಿಗಳು https://dom.karnataka.gov.in ಯಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ ಅದರ ಜೊತೆಗೆ ಅಗತ್ಯವಿರವ ಶೈಕ್ಷಣಿಕ ದಾಖಲೆಗಳು, ಅನುಭವದ ದಾಖಲೆಗಳನ್ನು ಲಗತ್ತಿಸಿ ಅವುಗಳನ್ನು ಸಂಬಂದಪಟ್ಟ ಜಿಲ್ಲೆಯ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. 

ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ 110 ಹೋಂ ಗಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು/ Important Dates:        

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-05-2025

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-06-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top