ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 31000/- – MU Recruitment 2024

Click to Share

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 31000/- – MU Recruitment 2024

ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಜೂ. ರಿಸರ್ಚ್ ಫೆಲೋ, SRF, Technical Assistant & etc ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 25-04-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು

Mangalore University ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಮಂಗಳೂರು ವಿಶ್ವವಿದ್ಯಾಲಯ

ಹುದ್ದೆಗಳ ಹೆಸರು: JRF, SRF, Technical Assistant & etc

ಹುದ್ದೆಗಳ ಸಂಖ್ಯೆ: 06

ಕೆಲಸದ ಸ್ಥಳ: ಮಂಗಳೂರು

 

Posts Distributions:

Post Doctoral Research Fellow: 01

Junior Research Fellow: 01

Senior Research Fellow: 01

Research Assistant:  02

Technical Assistant- 01

 

ವೇತನ/ Salary:

Post Doctoral Research Fellow: 31000/-

Junior Research Fellow: 37000/-

Senior Research Fellow: 42000/-

Research Assistant:  20000/-

Technical Assistant- 12000/-

ಶೈಕ್ಷಣಿಕ ಅರ್ಹತೆಗಳು/ Educational Qualification:

Post Doctoral Research Fellow: PhD (Relevant field)

Junior Research Fellow: MSc Physics/ Medical Physics

Senior Research Fellow: MSc Physics/ Medical Physics

Research Assistant:  BSc/MSc/BA/MA

Technical Assistant- BSc with Physics & Chemistry

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ನಿಯಮಾವಳಿಗನ್ವಯ ವಯೋಮಿತಿ ಮೀರಿರಬಾರದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 25-04-2024 ರ ಒಳಗಾಗಿ ಅರ್ಜಿ & ಅಗತ್ಯ ದಾಖಲೆಗಳನ್ನು ನಿಗದಿತ ವಿಳಾಕ್ಕೆ ಕಳುಹಿಸಬೇಕ. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. For more details Contact to +91 9980775012

ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 500 TGT & PGT ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-04-2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator