ಬೆಂಗಳೂರಿನ  ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NACIN Bengaluru Recruitment 2023

Click to Share

ಬೆಂಗಳೂರಿನ  ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NACIN Bengaluru Recruitment 2023

ಬೆಂಗಳೂರಿನ ತೆರಿಗೆ, ಪರೋಕ್ಷ ತೆರಿಗೆ & ಮಾದಕ ದ್ರವ್ಯಗಳ ರಾಷ್ಟ್ರೀಯ ಅಕಾಡೆಮಿಯಲ್ಲಿ (NACIN) ಖಾಲಿ ಇರುವ ಹುದ್ದೆಗಳ ಗ್ರೂಪ್ ಬಿ & ಸಿ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ತೆರಿಗೆ ಸಹಾಯಕ, ಹವಾಲ್ದಾರ್, ಆಡಳಿತಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 20-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

National Academy of Customs, Indirect Taxes & Narcotics, Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Superintendant 01
Administrative Officer 01
Senior PS(Gr B) 01
Tax Assistant 01
Head Havaldar 01
Total Posts 06 Posts

IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Jobs 2023

 

ವೇತನ ಶ್ರೇಣಿ:

National Academy of Customs, Indirect Taxes & Narcotics, Bengaluru ನಿಯಮಾವಳಿಗಳ ಅನ್ವಯ ವೇತನ ನೀಡಲಾಗತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ರಾಜ್ಯ ವಿಮಾ ನಿಗಮದಲ್ಲಿ 17700 ಗುಮಾಸ್ತ, ಹೆಡ್ ಕ್ಲರ್ಕ್ & MTS ಹುದ್ದೆಗಳ ಭರ್ತಿಗೆ ಅಧಿಸೂಚನೆ: ESIC 17710 Posts Recruitment

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಬೆಂಗಳೂರಿನ  ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NACIN Bengaluru Recruitment 2023

  1. Pingback: KEA- Karnataka Social Welfare Notification 2023 ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ|  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್

  2. Pingback: ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಹಿರಿಯ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ

Leave a Reply

Your email address will not be published. Required fields are marked *