ನಗರಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Apply Online 2024
ಕೇಂದ್ರ ಗೃಹ & ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ NBCC ಇಂಡಿಯಾ ಲಿಮಿಟೆಡ್ ನ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NBCC ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಹೊಸ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 07-05-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
NBCC India ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
Posts Name | No. of Posts |
General Manager | 03 |
Addl. General Manager | 02 |
Deputy General Manager | 01 |
Manager | 02 |
Project Manager | 03 |
Dy. Manager | 06 |
Dy. Project Manager | 02 |
Sr. Project Executive | 30 |
Management Trainee | 04 |
Junior Engineer | 40 |
ವೇತನ/ Salary:
Posts Name | Salary Scale |
General Manager | 90000-240000 |
Addl. General Manager | 80000-220000 |
Deputy General Manager | 70000-200000 |
Manager | 60000-180000 |
Project Manager | 60000-180000 |
Dy. Manager | 50000-160000 |
Dy. Project Manager | 50000-160000 |
Sr. Project Executive | 40000-140000 |
Management Trainee | 40000-140000 |
Junior Engineer | 27270 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
GM/ OBC/ EWS | 1000/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ವಯೋಮಿತಿ/ Age limit:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 08.04.2024 ರಿಂದ 07.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NBCC INDIA ದ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್, ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ: 08-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-05-2024
Important Links/ ಪ್ರಮುಖ ಲಿಂಕುಗಳು:
Pingback: HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: HAL Recruitment 2024 - EduTech Kannada
Pingback: ಕರ್ನಾಟಕದ ಒಟ್ಟು 11 ಜಿಲ್ಲೆಗಳಲ್ಲಿ ಖಾಲಿ ಇರುವ ಮೌಲ್ಯಮಾಪಕರ ಹುದ್ದೆಗಳ ಭರ್ತಿಗೆ ಓವರ್ಸೀಸ್ ಬ್ಯಾಂಕ್ ನಿಂದ ಅರ್