ಗೃಹ & ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Recruitment 2024
ಕೇಂದ್ರ ಗೃಹ & ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ NBCC ಇಂಡಿಯಾ ಲಿಮಿಟೆಡ್ ನ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NBCC ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಹೊಸ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 27-03-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ
NBCC India ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
Posts Name | No. of Posts |
General Manager | 03 |
Addl. General Manager | 02 |
Deputy General Manager | 01 |
Manager | 02 |
Project Manager | 03 |
Dy. Manager | 06 |
Dy. Project Manager | 02 |
Sr. Project Executive | 30 |
Management Trainee | 04 |
Junior Engineer | 40 |
ವೇತನ/ Salary:
Posts Name | Salary Scale |
General Manager | 90000-240000 |
Addl. General Manager | 80000-220000 |
Deputy General Manager | 70000-200000 |
Manager | 60000-180000 |
Project Manager | 60000-180000 |
Dy. Manager | 50000-160000 |
Dy. Project Manager | 50000-160000 |
Sr. Project Executive | 40000-140000 |
Management Trainee | 40000-140000 |
Junior Engineer | 27270 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
GM/ OBC/ EWS | 1000/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ವಯೋಮಿತಿ/ Age limit:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 28.02.2024 ರಿಂದ 27.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NBCC INDIA ದ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಮಹಾನಗರಪಾಲಿಕೆಯಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 43000/-
Important Date/ ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ: 28-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Bengaluru Jobs 2024 - EduTech Kannada
Pingback: ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ
Pingback: ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Bengaluru Job