ಗೃಹ & ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Recruitment 2024

Click to Share

ಗೃಹ & ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Recruitment 2024

ಕೇಂದ್ರ ಗೃಹ & ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ NBCC ಇಂಡಿಯಾ ಲಿಮಿಟೆಡ್ ನ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NBCC ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಹೊಸ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 27-03-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ

NBCC India ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/-

ಹುದ್ದೆಗಳ ವಿವರ/ Post Details:

Posts Name No. of Posts
General Manager 03
Addl. General Manager 02
Deputy General Manager 01
Manager 02
Project  Manager 03
Dy. Manager 06
Dy. Project Manager 02
Sr. Project Executive 30
Management Trainee 04
Junior Engineer 40

 

ವೇತನ/ Salary:

Posts Name Salary Scale
General Manager 90000-240000
Addl. General Manager 80000-220000
Deputy General Manager 70000-200000
Manager 60000-180000
Project  Manager 60000-180000
Dy. Manager 50000-160000
Dy. Project Manager 50000-160000
Sr. Project Executive 40000-140000
Management Trainee 40000-140000
Junior Engineer 27270

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

GM/ OBC/ EWS 1000/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ವಯೋಮಿತಿ/ Age limit:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28.02.2024 ರಿಂದ 27.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NBCC INDIA ದ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಮಹಾನಗರಪಾಲಿಕೆಯಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 43000/-

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ: 28-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator