ಕ್ಲರ್ಕ್, ಸೆಕ್ಷನ್ ಆಫೀಸರ್ & MTS ಸೇರಿ 154 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NEHU Recruitment 2023
ನಾರ್ಥ್- ಈಸ್ಟರ್ನ್ ಹಿಲ್ ಯುನಿವರ್ಸಿಟಿ (NEHU) ದಲ್ಲಿ ಖಾಲಿ ಇರುವ ಒಟ್ಟು 154 ಸೆಕ್ಷನ್ ಆಫೀಸರ್, ಅಸಿಸ್ಟೆಂಟ್, ಲೋವರ್ ಡಿವಿಸನ್ ಕ್ಲರ್ಕ್ & ಇತರೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 02ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
North Eastern Hill University ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸೆಕ್ಷನ್ ಆಪೀಸರ್ | 07 |
ಅಸಿಸ್ಟೆಂಟ್ | 05 |
ಪ್ರೊಫೆಶನಲ್ ಅಸಿಸ್ಟೆಂಟ್ | 01 |
ಪ್ರೈವೇಟ್ ಸೆಕ್ರೆಟರಿ | 01 |
ಲೋವರ್ ಡಿವಿಸನ್ ಕ್ಲರ್ಕ್ | 77 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 36 |
ಸ್ಟ್ಯಾಟಿಸ್ಟಿಕಲ್ ಅಸಿಸ್ಟೆಂಟ್ | 01 |
ಸ್ಟೆನೋಗ್ರಾಫರ್ | 19 |
ಸೆಮಿ ಪ್ರೊಫೆಶನಲ್ ಅಸಿಸ್ಟೆಂಟ್ | 02 |
ಜೂನಿಯರ್ ಲೈಬ್ರೆರಿ ಅಸಿಸ್ಟೆಂಟ್ | 01 |
ಲೈಬ್ರೆರಿ ಅಟೆಂಡೆಂಟ್ | 04 |
ಒಟ್ಟು ಹುದ್ದೆಗಳು | 154 |
ವೇತನ ಶ್ರೇಣಿ:
NEHU ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 32 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
OBC ಅಭ್ಯರ್ಥಿಗಳಿಗೆ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 500/- |
SC/ ST/ PWD / All Women | 250/- |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು NEHU ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.nehu.ac.in ವೆಬ್ಸೈಟ್ ನಲ್ಲಿ ದಿನಾಂಕ 02-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 03-11-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 02-12-2023
ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ: 12-12-2023
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KERC Recruitment 2023 - EduTech Kannada
Pingback: ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023 - EduTech Kannada