ಕೇಂದ್ರ ಸರ್ಕಾರದ ಉದ್ಯಮ ನ್ಯೂ ಇಂಡಿಯಾದಲ್ಲಿ 450 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: New India AO Recruitment 2023 @newindia.co.in

Click to Share

ಕೇಂದ್ರ ಸರ್ಕಾರದ ಉದ್ಯಮ ನ್ಯೂ ಇಂಡಿಯಾದಲ್ಲಿ 450 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: New India AO Recruitment 2023 @newindia.co.in

ಕೇಂದ್ರ ಸರ್ಕಾರದ ಒಂದು ಉದ್ಯಮವಾದ ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೋ ಲಿಮಿಟೆಡ್ ನಲ್ಲಿ  ಖಾಲಿ ಇರುವ ಒಟ್ಟು 450 ಆಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ಕೇಲ್ 1  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 21 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/-

The New India Assurance Co. Ltd ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM Recruitment Notification 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Risk Engineer 36
Automobile Engineers 96
Legal 70
Accounts 30
Health 75
IT 23
Generalists 120
Total Posts 450

 

 

ವೇತನ ಶ್ರೇಣಿ:

The New India Assurance Co. Ltd ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ವೇತನ ರೂ. 80000/- ನೀಡಲಾಗುತ್ತದೆ.

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ & ಸಂಬಂಧಿಸಿದ ಕ್ಷೇತ್ರದಲ್ಲಿ ನಿಗದಿಪಡಿಸಿದ  ವರ್ಷಗಳ ಅನುಭವ ಹೊಂದಿರಬೇಕು.

 

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

 

ಅರ್ಜಿ ಶುಲ್ಕ:

GM/ OBC/ EWS 850/-
SC/ ST/ PWD 100/-

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಕೇಂದ್ರ ಜಲಸಂಪನ್ಮೂಲ ಇಲಾಖೆ ಸೇರಿ ವಿವಿಧ  ಇಲಾಖೆಗಳಲ್ಲಿ ಖಾಲಿ ಇರುವ 1314 JE ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC JE Recruitment 2023

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು The New India Assurance Co. Ltd ಅಧಿಕೃತ ವೆಬ್ಸೈಟ್ www.newindia.co.in   ವೆಬ್ಸೈಟ್ ನಲ್ಲಿ ದಿನಾಂಕ 21-08-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01-08-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 21-08-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 21-08-2023

 

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

Leave a Comment

Your email address will not be published. Required fields are marked *

Scroll to Top