ಜಲ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 269 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHPC Recruitment 2024

Click to Share

ಜಲ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 269 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHPC Recruitment 2024

ರಾಷ್ಟ್ರೀಯ ಜಲವಿದ್ಯುತ್ ಕಾರ್ಪೊರೇಷನ್ (NHPC) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 269 ಟ್ರೈನಿ ಇಂಜಿನಿಯರ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NHPC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 26-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ

NTPC Mining Limited ನಲ್ಲಿ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
UR 119
EWS 23
OBC 70
SC 39
ST 18
Total 269

ವೇತನ/Salary:

NHPC ಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50000-160000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಸಂಬಂಧಿಸಿದ ವಿಭಾಗದಲ್ಲಿ ಬಿಇ/ಬಿಟೆಕ್ ಮುಗಿಸಿರಬೇಕು ಮತ್ತು GATE 2023 ರ ಪರೀಕ್ಷೆ ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ESM ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 600

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಸ್ಪರ್ಧಾತ್ಮಕ ಪರೀಕ್ಷೆ & GATE ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತರು ಅರ್ಜಿಗಳನ್ನು ದಿನಾಂಕ 06.03.2024 ರಿಂದ 23.03.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.nhpcindia.com    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-03-2024

Important Links/ ಪ್ರಮುಖ ಲಿಂಕುಗಳು:

Notification/ ಅಧಿಸೂಚನೆ

Apply Now/ ಅರ್ಜಿ ಹಾಕಿ

Website/ ಜಾಲತಾಣ


Click to Share
Bookmark the permalink.

About edutechkannada.com

www.edutechkannada.com Educator

One Response to ಜಲ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 269 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHPC Recruitment 2024

  1. Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDP

Leave a Reply

Your email address will not be published. Required fields are marked *