ಜಲ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 118 ಟ್ರೈನಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHPC TO Recruitment 2024
ರಾಷ್ಟ್ರೀಯ ಜಲವಿದ್ಯುತ್ ಕಾರ್ಪೊರೇಷನ್ (NHPC) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 118 ಟ್ರೈನಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NHPC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-12-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
NIACL ನಲ್ಲಿ ಖಾಲಿ ಇರುವ 500 ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
NTPC Mining Limited ನಲ್ಲಿ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
UR | 56 |
EWS | 13 |
OBC | 24 |
SC | 15 |
ST | 10 |
Total | 118 |
ವೇತನ/Salary:
NHPC ಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50000-160000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಸಂಬಂಧಿಸಿದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. UGC NET 2023/2024 ಅಥವಾ CLAT 2024 ಪರೀಕ್ಷೆಯನ್ನು ಅರ್ಹಗೊಂಡಿರಬೇಕು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ESM ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 600
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
UGC NET/ CLAT ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು, ಗ್ರೂಪ್ ಡಿಸ್ಕಷನ್ & ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತರು ಅರ್ಜಿಗಳನ್ನು ದಿನಾಂಕ 09.12.2024 ರಿಂದ 30.12.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.nhpcindia.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09.12.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.12.2024
Important Links/ ಪ್ರಮುಖ ಲಿಂಕುಗಳು: