NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2023

Click to Share

NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2023

ಕೇಂದ್ರಿಯ ತನಿಖಾ ಧಳದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NIA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 22ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KREIS 2876 ಹುದ್ದೆಗಳ ಭರ್ತಿ| KPSC ಯಿಂದ ಕ್ರೈಸ್ ಶಿಕ್ಷಕರು, FDA ಸೇರಿ ವಿವಿಧ ಹುದ್ದೆಗಳ ಭರ್ತಿ ಕುರಿತಂತೆ ಪ್ರಮುಖ ಸೂಚನೆ

Application invites from National Investigation Agency for filling up Data Entry Operator on Deputation. The candidates who reached requisite criteria are apply through offline by filling prescribed application format available in official website. The application should apply before the last date of August 22. More details check out now

ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ

ಕರ್ನಾಟಕ ಸರ್ಕಾರದ UDID ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-

 

ಹುದ್ದೆಗಳ ವಿವರವನ್ನು ಗಮನಿಸಿ:

ಇಲಾಖೆಯ ಹೆಸರು ರಾಷ್ಟ್ರೀಯ ತನಿಖಾ ಸಂಸ್ಥೆ
ಹುದ್ದೆಯ ಹೆಸರು ಡಾಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು 34 ಹುದ್ದೆಗಳು
ಕೆಲಸದ ಸ್ಥಳ ಭಾರತದಾಧ್ಯಂತ

ವೇತನ ಶ್ರೇಣಿ:

NIA ನ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ. 29200-92300/- ನಿಗದಿಪಡಿಸಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಭ್ಯರ್ಥಿಗಳು ರಾಷ್ಟ್ರೀಯ ತನಿಖಾಸ ಸಂಸ್ಥೆಯ ನಿಯಮಾವಳಿಗಳ ಅನ್ವಯ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ:

ಗರಿಷ್ಟ ಅಂದರೇ 56 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು.

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು NIA ಅಧಿಕೃತ ವೆಬ್ಸೈಟ್ ನಲ್ಲಿ ಸೂಚಿಸಿರುವ ನಿಯಮಗಳ ರೀತಿಯಲ್ಲಿ ಪೋಸ್ಟ್ ಮುಖಾಂತರ    ದಿನಾಂಕ 22-08-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ನೋಟಿಫಿಕೇಶನ್ & ಅರ್ಜಿ ನಮೂನೆಯ ಲಿಂಕನ್ನು ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಪ್ರಾರಂಭದ ದಿನಾಂಕ: 07-07-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 22-08-2023

ಅಧಿಕೃತ ಲಿಂಕ್/ Official Links:

ಅರ್ಜಿ ಸಲ್ಲಿಸಿ/ Apply Now

ನೋಟಿಫಿಕೇಶನ್/ Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2023

  1. Pingback: EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Recruitment 2023 - edutechkannada.com

  2. Pingback: ಹಟ್ಟಿ ಚಿನ್ನದ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Hutti Gold Mines Recruitment 2023 - edutechkannada.com

Leave a Reply

Your email address will not be published. Required fields are marked *