ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2024
ರಾಷ್ಟ್ರೀಯ ತನಿಖಾ ಧಳದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIA ನಲ್ಲಿ ಖಾಲಿ ಇರುವ ಇನ್ಸ್ಫೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NIA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 22, 2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-
ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
Inspector | 43 |
Sub Inspector | 51 |
Assistant Sub Inspector | 13 |
Head Constable | 12 |
Total Posts | 120 |
ವೇತನ ಶ್ರೇಣಿ:
ಹುದ್ದೆಗಳ ಹೆಸರು | ವೇತನ ಶ್ರೇಣಿ |
Inspector | 35400-112400 |
Sub Inspector | 35400-112400 |
Assistant Sub Inspector | 29200-34800 |
Head Constable | 25500-81700 |
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ರಾಷ್ಟ್ರೀಯ ತನಿಖಾ ಸಂಸ್ಥೆಯ ನಿಯಮಾವಳಿಗಳ ಅನ್ವಯ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ:
ಗರಿಷ್ಟ ಅಂದರೇ 56 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು NIA ಅಧಿಕೃತ ವೆಬ್ಸೈಟ್ ನಲ್ಲಿ ಸೂಚಿಸಿರುವ ನಿಯಮಗಳ ರೀತಿಯಲ್ಲಿ ಪೋಸ್ಟ್ ಮುಖಾಂತರ ದಿನಾಂಕ 22-02-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ನೋಟಿಫಿಕೇಶನ್ & ಅರ್ಜಿ ನಮೂನೆಯ ಲಿಂಕನ್ನು ಕೆಳಗೆ ನೀಡಲಾಗಿದೆ.
247 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಪ್ರಾರಂಭದ ದಿನಾಂಕ: 22-12-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 22-02-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ