ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Recruitment 2024
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಬೌದ್ಧಿಕ ವಿಕಲಾಂಗ ಸಬಲೀಕರಣ ಸಂಸ್ಥೆ(NIEPID) ವತಿಯಿಂದ ಖಾಲಿ ಇರುವ ಹುದ್ದೆಗಳ ಖಾಯಂ ಹಾಗೂ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಉಪನ್ಯಾಸಕ, ಗುಮಾಸ್ತ, ಸ್ಟೆನೋಗ್ರಾಫರ್, ನರ್ಸ್ ಸೇರಿದಂತೆ ವಿವಿಧ ಒಟ್ಟು 60 ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 19-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ
NIEPID ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
Organization Name: NIEPID
No of Posts: 60 Posts
Job Location: Karnataka & Other States.
Post Name: Assistant Professor, Lecturer, Nurse, Clerk, AAO & etc Posts
ವೇತನ ಶ್ರೇಣಿ/ Salary Scale:
NIEPID ನಿಯಮಾವಳಿಗಳ ಅನ್ವಯ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಹತೆಗಳು/ Eligibility Details
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
NIEPID ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ: (As on 17-07-2024)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 35 ವಯೋಮಿತಿ ಮೀರುವಂತಿಲ್ಲ.
ಗರಿಷ್ಟ ವಯೋಮಿತಿ ಸಡಿಲಿಕೆ:
ಎಸ್.ಸಿ & ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲ ಮಹಿಳೆ & ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ
3)ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಶುಲ್ಕ ಪಾವತಿಸಬೇಕು
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 17.07.2024 ರ ಒಳಗಾಗಿ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಕೊನೆಯ ದಿನಾಂಕ: 17-07-2024
Important Links/ ಪ್ರಮುಖ ಲಿಂಕುಗಳು:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1202 ಅಸಿಸ್ಟೆಂಟ್ ಲೋಕೊಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Apply Online RRC SER ASP 2024 - EduTech
Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Grp C Jobs 2024 - EduTech Kannada