ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023

Click to Share

ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023

ಕೇಂದ್ರ ಸರ್ಕಾರದ Ministry of Food Processing Industries ಅಡಿಯಲ್ಲಿ ಬರುವ National Institute of Food Technology Entrepreneurship and Management ನಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIFTEM ನಲ್ಲಿ ಖಾಲಿ ಇರುವ  ಪ್ರೈವೇಟ್ ಸೆಕ್ರೆಟರಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NIFTEM ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಲು 03-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್‌ಟ್ಯಾಪ್ ಯೋಜನೆ ಜಾರಿ| Free Laptap Scheme for Students

National Institute of Food Technology Entrepreneurship and Management ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರೈವೆಟ್ ಸೆಕ್ರೆಟರಿ 01

ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023

ವೇತನ ಶ್ರೇಣಿ/ Remuneration:

ರೂ. 44900/-

ಶೈಕ್ಷಣಿಕ ಅರ್ಹತೆ/ Qualification:

ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ/ Age Limit

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Processing Fees:

ರೂ. 500/- ಎಲ್ಲರಿಗೂ

ಆಯ್ಕೆ ವಿಧಾನ ಹೇಗಿರುತ್ತೆ/ Selection Method:

ಲಿಖಿತ ಪರೀಕ್ಷೆ / ಕೌಶಲ್ಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು NIFTEM ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನ ಭರ್ತಿ ಮಾಡಿ ಅದರ ಜೊತೆಗೆ  ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 03-10-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 13-09-2023

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 03-10-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ

ನೋಟಿಫಿಕೇಶನ್

Official Website


Click to Share
Bookmark the permalink.

About edutechkannada.com

www.edutechkannada.com Educator

6 Responses to ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023

  1. Pingback: SCHOLARSHIP : ಪ್ರೌಢಶಾಲೆಯಿಂದ ಸ್ನಾತಕೋತ್ತರ ವರೆಗೂ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. 35000/-  ಪ್ರೊತ್ಸಾಹ ಧನ| KLWB Scholarship 202

  2. Pingback: KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸ

  3. Pingback: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Hassan Recruitment 2023 - e

  4. Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023 - edutechkannada.com

  5. Pingback: ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC J

  6. Pingback: ಕೇಂದ್ರ ಗೃಹ & ನಗರಾಭಿವೃದ್ಧಿ ಇಲಾಖೆಯ NCRPB ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: NCRPB Recruitment 2023 - edutechkannada.com

Leave a Reply

Your email address will not be published. Required fields are marked *