ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/- NIRDP & PR Account Officer Notification 2024

Click to Share

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/- NIRDP & PR Account Officer Notification 2024

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಅಕೌಂಟ್ಸ್ & ಫೈನಾನ್ಸ್  ಆಫೀಸರ್  ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೆವರಿ 23, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಕೌಂಟ್ಸ್ & ಫೈನಾನ್ಸ್ ಆಫೀಸರ್ 01

ವೇತನ ಶ್ರೇಣಿ:

ಪ್ರತಿ ತಿಂಗಳು ರೂ. 47600-151100 ನೀಡಲಾಗುತ್ತದೆ.

 

ವಿದ್ಯಾರ್ಹತೆ ಏನಿರಬೇಕು?

ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಸಂಬಂಧಿಸಿದ ಕ್ಷೇತ್ರದಲ್ಲಿ 06 ವರ್ಷಗಳ ಅನುಭವ ಹೊಂದಿರಬೇಕು.

 

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in   ವೆಬ್ಸೈಟ್ ನಲ್ಲಿ ದಿನಾಂಕ -01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 23-01-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

2 thoughts on “ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/- NIRDP & PR Account Officer Notification 2024”

  1. Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA YP Recruitment 202

  2. Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್

Leave a Comment

Your email address will not be published. Required fields are marked *

Scroll to Top