RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 50000/- NIRDP & PR Jobs 2023

Click to Share

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 50000/- NIRDP & PR Jobs 2023

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಮ್ಯಾನೇಜರ್ (ಬ್ರಾಂಡಿಂಗ್ & ಸೋಷಿಯಲ್ ಮೀಡಿಯಾ)  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 17 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 12000 ಹುದ್ದೆಗಳ ಬೃಹತ್ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಚಾಲನೆ

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹಾಲು ಉತ್ಪಾದಕರ ಸಹಕಾರ ಸಂಘದ‌ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಮ್ಯಾನೇಜರ್ 01

ವೇತನ ಶ್ರೇಣಿ:

ಪ್ರತಿ ತಿಂಗಳು ರೂ. 50000/- ನೀಡಲಾಗುತ್ತದೆ.

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯ ನಿಂದ ಎಂಬಿಎ ಇನ್ ಮಾರ್ಕೆಂಟಿಂಗ್ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.

 ಅಥವಾ

ಅಂಗೀಕೃತ ವಿಶ್ವವಿದ್ಯಾಲಯ ದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 4 ವರ್ಷಗಳ ಅನುಭವ ಹೊಂದಿರಬೇಕು.

ಹಣಕಾಸು ಇಲಾಖೆಯಿಂದ ಹೊಸ‌ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ 36 ಹುದ್ದೆಗಳಿಗೆ ಅರ್ಜಿ  ಆಹ್ವಾನ: Finance Dept. Jobs 2023

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS ರೂ. 300/-
SC/ ST/ PWD No fees

ಅರ್ಜಿ ಶುಲ್ಕವನ್ನು SBI COLLECT ನ ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in   ವೆಬ್ಸೈಟ್ ನಲ್ಲಿ ದಿನಾಂಕ 17-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 27-06-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 17-07-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 17-07-2023

ಅಧಿಕೃತ ಲಿಂಕ್/ Official Links:

Apply Online

Notification

Official Website

 This Website article provide information from searching relevant government official websites. The candidates should aware the essential qualification details before applying application. The article’s also contains official links in the end of post. Viewer find the links than only take the next step regarding application process. The website www.edutechkannada.com  never asks financial demands for providing job news. If any things happens regarding like that intimate to us. 


Click to Share

2 thoughts on “RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 50000/- NIRDP & PR Jobs 2023”

  1. Pingback: EMRS ನಲ್ಲಿ ಖಾಲಿ ಇರುವ 38840 ಗುಮಾಸ್ತ, ವಾರ್ಡನ್ & ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

  2. Pingback: ಕೋಸ್ಟ್ ಗಾರ್ಡ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಜವಾನ ಹುದ್ದೆಗಳ ಭರ್

Leave a Comment

Your email address will not be published. Required fields are marked *

Scroll to Top