ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಪ್ರಕಟಣೆ: ವೇತನ ರೂ. 80000/- NIRDP & PR Jobs 2024

Click to Share

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/- NIRDP & PR Jobs 2024

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಪ್ರೊಗ್ರಾಮ್ ಮಾನಿಟರಿಂಗ್, ಅಕೌಂಟ್ಸ್ & ಫೈನಾನ್ಸ್  ಆಫೀಸರ್  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 31-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಡೆಪ್ಯೂಟಿ ಪ್ರಾಜೆಕ್ಟ್ ಟೀಮ್ ಲೀಡರ್ 01
ಸೀನಿಯರ್ ಕನ್ಸಲ್ಟೆಂಟ್ 01
ಪ್ರೊಗ್ರಾಮ್ ಮಾನಿಟರಿಂಗ್ ಕನ್ಸಲ್ಟೆಂಟ್ 01
ಪ್ರಾಜೆಕ್ಟ್ ಅಸೋಸಿಯೇಟ್ (ಪ್ರಾಜೆಕ್ಟ್ ಮ್ಯಾನೆಜ್ಮೆಂಟ್) 01
ಪ್ರಾಜೆಕ್ಟ್ ಅಸೋಸಿಯೇಟ್ (ಅಕೌಂಟ್ಸ್ & ಅಡ್ಮಿನಿಸ್ಟ್ರೇಷನ್) 01
ಒಟ್ಟು ಹುದ್ದೆಗಳು 05

 

ವೇತನ ಶ್ರೇಣಿ:

ಹುದ್ದೆಗಳ ಹೆಸರು ವೇತನ ಶ್ರೇಣಿ
ಡೆಪ್ಯೂಟಿ ಪ್ರಾಜೆಕ್ಟ್ ಟೀಮ್ ಲೀಡರ್ 120000/-
ಸೀನಿಯರ್ ಕನ್ಸಲ್ಟೆಂಟ್ 120000/-
ಪ್ರೊಗ್ರಾಮ್ ಮಾನಿಟರಿಂಗ್ ಕನ್ಸಲ್ಟೆಂಟ್ 70000/-
ಪ್ರಾಜೆಕ್ಟ್ ಅಸೋಸಿಯೇಟ್ (ಪ್ರಾಜೆಕ್ಟ್ ಮ್ಯಾನೆಜ್ಮೆಂಟ್) 40000/-
ಪ್ರಾಜೆಕ್ಟ್ ಅಸೋಸಿಯೇಟ್ (ಅಕೌಂಟ್ಸ್ & ಅಡ್ಮಿನಿಸ್ಟ್ರೇಷನ್) 40000/-

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ನಿಗದಿಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 62 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ:

ಸಾಮಾನ್ಯ, ಓಬಿಸಿ & EWS ಅಭ್ಯರ್ಥಿಗಳಿಗೆ ರೂ. 300/-

ಪ.ಜಾ/ ಪ.ಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in   ವೆಬ್ಸೈಟ್ ನಲ್ಲಿ ದಿನಾಂಕ 31-07-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗಾವಕಾಶ: ಖಾಲಿ ಇರುವ  TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 31-07-2024

 

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

One Response to ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಪ್ರಕಟಣೆ: ವೇತನ ರೂ. 80000/- NIRDP & PR Jobs 2024

  1. Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 164000/- BMRCL GM & DGM Jobs 2024 - EduTech Kannada

Leave a Reply

Your email address will not be published. Required fields are marked *