RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/- NIRDP & PR Section Officer Jobs Recruitment 2023
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 12ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸೆಕ್ಷನ್ ಆಫೀಸರ್ | 02 |
ವೇತನ ಶ್ರೇಣಿ:
ಮೂಲವೇತನ ರೂ. 44900-142400 (ಈ ವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ HRA ಮುಂತಾದ ಸೌಲಭ್ಯಗಳು ಸಿಗುತ್ತವೆ)
ವಿದ್ಯಾರ್ಹತೆ ಏನಿರಬೇಕು?
ಕೇಂದ್ರ/ ರಾಜ್ಯ/ ಸ್ವಾಯತ್ತ/ ಸರ್ಕಾರಿ ಉದ್ಯಮಗಳಲ್ಲಿ ಕನಿಷ್ಟ 6 ವರ್ಷಗಳ ಸೇವೆ ಸಲ್ಲಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in ವೆಬ್ಸೈಟ್ ನಲ್ಲಿ ದಿನಾಂಕ 04-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: 03-11-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 04-12-2023
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/- NIT Karnataka JRF Recruitme
Pingback: ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NCDIR Recruitment 2023 - EduTech Kannada