RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Sr Admin Jobs 2024

Click to Share

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Sr Admin Jobs 2024

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಸೀನಿಯರ್ ಅಡ್ಮಿನ್ ಕಮ್ ಅಕೌಂಟ್ಸ್ ಆಫೀಸರ್  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೆವರಿ 04, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ವ್ಯವಸ್ಥಾಪಕ  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಅಡ್ಮಿನ್ ಕಮ್ ಅಕೌಂಟ್ಸ್ ಆಫೀಸರ್ 01

ವೇತನ ಶ್ರೇಣಿ:

ಪ್ರತಿ ತಿಂಗಳು ರೂ. 80000/- ನೀಡಲಾಗುತ್ತದೆ.

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯ ನಿಂದ ಎಮ್.ಕಾಂ/ ಎಂಬಿಎ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 12 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

GM/ OBC/ EWS ರೂ. 300/-
SC/ ST/ PWD No fees

ಅರ್ಜಿ ಶುಲ್ಕವನ್ನು SBI COLLECT ನ ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in   ವೆಬ್ಸೈಟ್ ನಲ್ಲಿ ದಿನಾಂಕ 04-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 04-01-2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 04-01-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

One Response to RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Sr Admin Jobs 2024

  1. Pingback: ಹತ್ತನೇ ಮುಗಿದವರಿಂದ ಪರಿಚಾರಕ (ಸಿಪಾಯಿ) ಹುದ್ದೆಗಳಿಗೆ ಅರ್ಜಿ ಆಹ್ವಾನ: Sangameshwara Aided College Recruitment 2024 - EduTech Kannada

Leave a Reply

Your email address will not be published. Required fields are marked *