ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 100 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ ರೂ. 31000/- NIT Karnataka 100 Vacancies  2024

Click to Share

ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 100 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ ರೂ. 31000/- NIT Karnataka 100 Vacancies  2024

ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಸುರತ್ಕಲ್ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NITK  ಯ ವಿವಿಧ ವಿಭಾಗದಲ್ಲಿ ಖಾಲಿ ಇರುವ  ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 23-08-2024 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 344 ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

National Institute of Technology Karnataka , Suratkal ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಜೂನಿಯರ್ ಪ್ರಾಜೆಕ್ಟ್ ಫೆಲೋ  ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಪ್ರೊಫೆಸರ್ 96
ಅಸೋಸಿಯೇಟ್ ಪ್ರೊಫೆಸರ್ 02
ಪ್ರೊಫೆಸರ್ 02
ಒಟ್ಟು ಹುದ್ದೆಗಳು 100

ವೇತನ/ Salary:

ಯುಜಿಸಿ ವೇತನ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಹಾಗೂ NET/ KSET/ Phd  ಅರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ರೂ. 2500/- (ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಅಕೌಂಟ್ ನಂಬರ್ ಗೆ ಪಾವತಿಸಬೇಕು.

ಪಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 45 ವರ್ಷ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಓಬಿಸಿ/ ಮಹಿಳಾ ಅಭ್ಯರ್ಥಿಗಳು/ ವಿಕಲಚೇತನರು ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 17-08-2024 ರ ಒಳಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಆನ್ಲೈನ್ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 23-08-2024 ರ ಒಳಗಾಗಿ ಹಾರ್ಡ್ ಕಾಪಿಯನ್ನು ಕಳುಹಿಸಿ ಕೊಡಬೇಕು.

ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 17-08-2024

ಹಾರ್ಡ್ ಕಾಪಿಯನ್ನು ಕಳುಹಿಸಿ ಕೊಡುವ ಕೊನೆಯ ದಿನಾಂಕ: 23-08-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

Leave a Comment

Your email address will not be published. Required fields are marked *

Scroll to Top