ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/- NIT Karnataka JRF Recruitment 2023

Click to Share

ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/- NIT Karnataka JRF Recruitment 2023

ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಸುರತ್ಕಲ್ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NIT ಕರ್ನಾಟಕದಲ್ಲಿ ಖಾಲಿ ಇರುವ  ವಿವಿಧ  ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 04-01-2024 ರ ಒಳಗಾಗಿ ಇಮೇಲ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/-

National Institute of Technology Karnataka , Suratkal ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜೂನಿಯರ್ ರಿಸರ್ಚ್ ಫೆಲೋ 01

ವೇತನ/ Salary:

ಪ್ರತಿ ತಿಂಗಳು ರೂ. 37000-42000 ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 28 ವರ್ಷ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಓಬಿಸಿ/ ಮಹಿಳಾ ಅಭ್ಯರ್ಥಿಗಳು/ ವಿಕಲಚೇತನರು ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ, ಇತ್ತೀಚಿನ ಭಾವಚಿತ್ರ &  ಅಗತ್ಯ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ಇಮೇಲ್ ವಿಳಾಸ: mandeep.singh@nitk.edu.in ಕ್ಕೆ ದಿನಾಂಕ 04-01-2024 ರ ಒಳಗಾಗಿ ಕಳುಹಿಸಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 04-01-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

One Response to ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/- NIT Karnataka JRF Recruitment 2023

  1. Pingback: ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NCDIR Recruitment 2023 - EduTech Kannada

Leave a Reply

Your email address will not be published. Required fields are marked *