ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಅರ್ಜಿ ಆಹ್ವಾನ- NIT Karnataka Recruitment 2023

Click to Share

ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಅರ್ಜಿ ಆಹ್ವಾನ- NIT Karnataka Recruitment 2023

ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಸುರತ್ಕಲ್ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NIT ಕರ್ನಾಟಕದಲ್ಲಿ ಖಾಲಿ ಇರುವ  ವಿವಿಧ  ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 12-10-2023 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರಿನ RMS ನಲ್ಲಿ ಕೆಳ ದರ್ಜೆ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RMS LDC Jobs 2023

National Institute of Technology Karnataka , Suratkal ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KSAPS Recruitment  2023

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Central Research Facility 01
Library Section 01

ವೇತನ/ Salary:

NIT Suratkal ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ಅಂದರೇ 30 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 12-10-2023 ರಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಅಕ್ಟೋಬರ್  12, 2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website

 

 

 


Click to Share
Bookmark the permalink.

About edutechkannada.com

www.edutechkannada.com Educator

One Response to ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಅರ್ಜಿ ಆಹ್ವಾನ- NIT Karnataka Recruitment 2023

  1. Pingback: ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC J

Leave a Reply

Your email address will not be published. Required fields are marked *