ಶಿಕ್ಷಕರ ತರಬೇತಿ & ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NITTTRC Grp A & B Jobs 2024

Click to Share

ಶಿಕ್ಷಕರ ತರಬೇತಿ & ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NITTTRC Grp A & B Jobs 2024

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ತಾಂತ್ರಿಕ ಶಿಕ್ಷಕರ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15/10/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಮತ್ತೆ ಅರ್ಜಿ ಆಹ್ವಾನ

National Institute of Technical Teacher Training & Research ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 1,25,000/- 

ಹುದ್ದೆಗಳ ವಿವರವನ್ನು ಗಮನಿಸಿ:

ಗ್ರೂಪ್ ಎ ಹುದ್ದೆಗಳು: 04

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಟೆಕ್ನಿಕಲ್ ಆಫೀಸರ್ (Productive Executive) 01
ಟೆಕ್ನಿಕಲ್ ಆಫೀಸರ್ (Editor) 01
ಟೆಕ್ನಿಕಲ್ ಆಫೀಸರ್ (Production Assistant) 01

 

ಗ್ರೂಪ್ ಬಿ ಹುದ್ದೆಗಳು: 05                    

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಆಫೀಸರ್ (Senior PA Director) 01
ಸೆಕ್ಷನ್ ಆಫೀಸರ್ ಗ್ರೇಡ್ 1 (Accounts Officer) 01
ಸೆಕ್ಷನ್ ಆಫೀಸರ್ ಗ್ರೇಡ್ 2 (Audits & Accounts) 02
ಟೆಕ್ನಿಕಲ್ ಅಸಿಸ್ಟೆಂಟ್ ಗ್ರೇಡ್ 1 (Cameraman) 01

 

ವೇತನ ಶ್ರೇಣಿ:

NITTTRC ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

 

ವಿದ್ಯಾರ್ಹತೆ ಏನಿರಬೇಕು?

NITTTRC ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಭಾಗದಲ್ಲಿ ಬಿಇ/ ಬಿಟೆಕ್ ಮುಗಿಸಿರಬೇಕು ಹಾಗೂ 5-10 ವರ್ಷಗಳ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.

 

 

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

 

ಅರ್ಜಿ ಶುಲ್ಕ:

GM/ OBC/ EWS 500/-
SC/ ST/ PWD nil

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು NITTTRC ಯ ಅಧಿಕೃತ ವೆಬ್ಸೈಟ್ www.nitttrc.ac.in    ವೆಬ್ಸೈಟ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 15-10-2024 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/- 

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 14-09-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-10-2024

 

ಅಧಿಕೃತ ಲಿಂಕ್/ Official Links:

Vacancies Details

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification

Official Website


Click to Share

Leave a Comment

Your email address will not be published. Required fields are marked *

Scroll to Top