NTPC ಯಲ್ಲಿ ಖಾಲಿ ಇರುವ 495 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC India Recruitment 2023

Click to Share

NTPC ಯಲ್ಲಿ ಖಾಲಿ ಇರುವ 495 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC India Recruitment 2023

NTPC ಇಂಡಿಯಾ ದಲ್ಲಿ  ಖಾಲಿ ಇರುವ ಒಟ್ಟು 495 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Jobs 2023

NTPC India ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ದಾವಣಗೆರೆ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Electrical 120
Mechanical 200
Electrical Instrumentation 80
Civil 30
Mining 65
Total Posts 495

ವೇತನ ಶ್ರೇಣಿ:

NTPC India ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 40000- 140000 ನಿಗದಿಯಾಗಿದೆ.

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 300/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

GATE ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು NTPC India ದ ಅಧಿಕೃತ ವೆಬ್ಸೈಟ್ www.ntpc.co.in    ವೆಬ್ಸೈಟ್ ನಲ್ಲಿ ದಿನಾಂಕ 20-10-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಏಕಲವ್ಯ ವಸತಿ ಶಾಲೆಗಳಲ್ಲಿ  ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 20-10-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 20-10-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

One Response to NTPC ಯಲ್ಲಿ ಖಾಲಿ ಇರುವ 495 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC India Recruitment 2023

  1. Pingback: ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: KUD School Teacher Recruitment

Leave a Reply

Your email address will not be published. Required fields are marked *