ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC Mining Ltd Notification 2023

Click to Share

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC Mining Ltd Notification 2023

ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ NTPC ಮೈನಿಂಗ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 114 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NTPC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ  ಆರೋಗ್ಯ ಇಲಾಖೆಯ ಕಛೇರಿಯಲ್ಲಿ ಖಾಲಿ ಇರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

NTPC Mining Limited ನಲ್ಲಿ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 16 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Mining Overman 52
Magzine Incharge 07
Mechanical Supervisor 21
Electrical Supervisor 13
Vocational Training Instructor 03
Junior Mine Surveyor 11
Mining Sirdar 07

ವೇತನ/Salary:

NTPC ಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40000-50000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳ ಹೆಸರು ವಿದ್ಯಾರ್ಹತೆ
Mining Overman Diploma in relevant field
Magzine Incharge Diploma in relevant field
Mechanical Supervisor Diploma in relevant field
Electrical Supervisor Diploma in relevant field
Vocational Training Instructor Diploma in relevant field
Junior Mine Surveyor Diploma in relevant field
Mining Sirdar 10th Std

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ESM ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 300

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು & ಸಂದರ್ಶನದಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತರು ಅರ್ಜಿಗಳನ್ನು ದಿನಾಂಕ 12.12.2023 ರಿಂದ 31.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.ntpc.co.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ DGM ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-11-2023

Important Links/ ಪ್ರಮುಖ ಲಿಂಕುಗಳು:

Notification

Apply Now

Website


Click to Share

2 thoughts on “ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC Mining Ltd Notification 2023”

  1. Pingback: AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment 2023 - EduTech Kannada

  2. Pingback: ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ

Leave a Comment

Your email address will not be published. Required fields are marked *

Scroll to Top