ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 500 TGT & PGT ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NVS 500 TGT & PGT Jobs 2024
ನವೋದಯ ವಿದ್ಯಾಲಯ ಸಮಿತಿಯಿಂದ (NVS) ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NVS ನಿಂದ ಭೂಪಾಲ್ ವಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 500 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. NVS ನಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 26, 2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬ್ಯಾಕ್ ಲಾಗ್ (HK & NHK) ಭರ್ತಿಗೆ ಅರ್ಜಿ ಆಹ್ವಾನ
Navodaya Vidyalaya Samiti ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಟಿಜಿಟಿ/ TGT | 283 ಹುದ್ದೆಗಳು |
ಪಿಜಿಟಿ/ PGT | 217 ಹುದ್ದೆಗಳು |
ಒಟ್ಟು ಹುದ್ದೆಗಳು | 500 |
ವೇತನ/ Salary
PGT Teacher : Rs. 35750/- |
TGT Teacher : Rs. 34125/- |
ಶೈಕ್ಷಣಿಕ ಅರ್ಹತೆಗಳು/ Educational Qualification:
Trained Graduate Teacher/ ಟಿಜಿಟಿ ಶಿಕ್ಷಕರು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.
ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಉತ್ತೀರ್ಣ ಹೊಂದಿರಬೇಕು.
Post Graduate Teacher/ ಪಿಜಿಟಿ ಶಿಕ್ಷಕರು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 50 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.04.2024 ರಿಂದ 26.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NVS ವೆಬ್ ಸೈಟ್ www.navodaya.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-04-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: CSB 122 Posts Recru
Pingback: ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಪದವಿ ಮುಗಿದವರಿಗೆ ವಿವಿಧ ಉದ್ಯೋ
Pingback: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 31000/- MU Recruitment 2024 - EduTech Kannada