ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 731 PGT ಶಿಕ್ಷಕರು & ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NVS 731 PGT & Principal Jobs 2024
ನವೋದಯ ವಿದ್ಯಾಲಯ ಸಮಿತಿಯಿಂದ (NVS) ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NVS ನಿಂದ ಖಾಲಿ ಇರುವ ಪ್ರಿನ್ಸಿಪಾಲ್ & PGT ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 731 ಹುದ್ದೆಗಳನ್ನು ಇಲಾಖಾ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. NVS ನಲ್ಲಿ ಖಾಲಿ ಇರುವ ಪಿಜಿಟಿ & ಪ್ರಿನ್ಸಿಪಾಲ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 10, 2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಜವಳಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/-
Navodaya Vidyalaya Samiti ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಿಲ್ಲಾ & ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 41 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಾಂಶುಪಾಲರು | 39 |
ಉಪ ಪ್ರಾಂಶುಪಾಲರು | 141 |
PGT ಇಂಗ್ಲೀಷ್ | 75 |
PGT ಹಿಂದಿ | 79 |
PGT ಗಣಿತ | 54 |
PGT ಬಯೋಲಜಿ | 61 |
PGT ಕೆಮಿಸ್ಟ್ರಿ | 61 |
PGT ಫಿಸಿಕ್ಸ್ | 97 |
PGT ಇತಿಹಾಸ | 41 |
PGT ಭೂಗೋಳಶಾಸ್ತ್ರ | 38 |
PGT ದೈಹಿಕ ಶಿಕ್ಷಕರು | 23 |
PGT ಭಾಷಾ ಶಿಕ್ಷಕರು | 22 |
ಒಟ್ಟು ಹುದ್ದೆಗಳು | 731 |
ವೇತನ/ Salary
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಪ್ರಾಂಶುಪಾಲರು | ರೂ. 56100-177500 |
ಉಪ ಪ್ರಾಂಶುಪಾಲರು | ರೂ. 47600-151100 |
PGT ಶಿಕ್ಷಕರು | ರೂ. 47600-151100 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಪ್ರಾಂಶುಪಾಲರು:
PGT ಶಿಕ್ಷಕರಾಗಿ 08 ವರ್ಷಗಳ ಸೇವೆಯನ್ನು ಸಲ್ಲಿಸಿರಬೇಕು ಅದರಲ್ಲಿ 02 ವರ್ಷ ಉಪಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸಿರಬೇಕು.
ಉಪಪ್ರಾಂಶುಪಾಲರು:
PGT ಶಿಕ್ಷಕರಾಗಿ ಕನಿಷ್ಟ 03 ವರ್ಷಗಳ ಸೇವೆಯನ್ನು ಸಲ್ಲಿಸಿರಬೇಕು.
Post Graduate Teacher/ ಪಿಜಿಟಿ ಶಿಕ್ಷಕರು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು. 03 ವರ್ಷಗಳು TGT ಖಾಯಂ ಶಿಕ್ಷಕರಾಗಿ ಕಾರ್ಯನಿರ್ವಹಿಸಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.05.2024 ರಿಂದ 10.06.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NVS ವೆಬ್ ಸೈಟ್ www.navodaya.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-06-2024
Important Links/ ಪ್ರಮುಖ ಲಿಂಕುಗಳು:
Pingback: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 35000/- Canbank VCFL Rect. 2024 - EduTech Kannada
Pingback: ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ| KSHPS Teacher Recruit
Pingback: ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HSTR Guest Jobs 2024 - EduTec