ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023

Click to Share

ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023

ಕೇಂದ್ರ ಜಲಶಕ್ತಿ ಇಲಾಖೆಯ ಅಡಿಯಲ್ಲಿನ ರಾಷ್ಟ್ರೀಯ ಜಲ ಅಭಿವೃದ್ಧಿ ನಿಗಮದ ವತಿಯಿಂದ ಖಾಲಿ ಇರುವ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಸುಪರಿಟೆಂಡಿಂಗ್ ಇಂಜಿನಿಯರ್ & ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KERC Recruitment 2023

ರಾಷ್ಟ್ರೀಯ ಜಲ ಅಭಿವೃದ್ಧಿ ನಿಗಮದಲ್ಲಿ (NWDA) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕ್ಲರ್ಕ್, ಸೆಕ್ಷನ್ ಆಫೀಸರ್ & MTS ಸೇರಿ 154 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್  ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Superintending Engineer 04
Deputy Director 05
Total Posts 09

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
Superintending Engineer 78800-209200
Deputy Director 67700-208700

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ವಯೋಮಿತಿ ನಿಗದಿಯಾಗಿಲ್ಲ

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ & ಅರ್ಜಿ ನಮೂನೆ


Click to Share
Bookmark the permalink.

About edutechkannada.com

www.edutechkannada.com Educator

2 Responses to ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023

  1. Pingback: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA  Recruitment Notification 2023 - EduTech Kannada

  2. Pingback: ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: RLDA Recruitment 2023 - EduTech Kan

Leave a Reply

Your email address will not be published. Required fields are marked *