ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment Notification 2023

Click to Share

ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment Notification 2023

ಕೇಂದ್ರ ಜಲಶಕ್ತಿ ಇಲಾಖೆಯ ಅಡಿಯಲ್ಲಿನ ರಾಷ್ಟ್ರೀಯ ಜಲ ಅಭಿವೃದ್ಧಿ ನಿಗಮದ ವತಿಯಿಂದ ಖಾಲಿ ಇರುವ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಸುಪರಿಟೆಂಡಿಂಗ್ ಇಂಜಿನಿಯರ್ & ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಜಲ ಅಭಿವೃದ್ಧಿ ನಿಗಮದಲ್ಲಿ (NWDA) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ NIT ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 31000/- 

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Superintending Engineer 04
Deputy Director 05
Total Posts 09

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
Superintending Engineer 78800-209200
Deputy Director 67700-208700

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ವಯೋಮಿತಿ ನಿಗದಿಯಾಗಿಲ್ಲ

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ & ಅರ್ಜಿ ನಮೂನೆ


Click to Share
Scroll to Top