ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: PNB 1025 Job Notification 2024
ಪಂಜಾಬ್ ನ್ಯಾಷನಲ್ ಬ್ಯಾಂಕ್ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. PNB ನಲ್ಲಿ ಖಾಲಿ ಇರುವ ಕ್ರೆಡಿಟ್ ಆಫೀಸರ್, ಫಾರೆಕ್ಸ್ ಮ್ಯಾನೇಜರ್ & ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ ಸೇರಿದಂತೆ ಒಟ್ಟು 1025 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 25-02-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Punjab National Bank ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 202 ಗೃಹರಕ್ಷಕ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಆಫೀಸರ್- ಕ್ರೆಡಿಟ್ | 1000 |
ಮ್ಯಾನೇಜರ್- ಫಾರೆಕ್ಟ್ | 15 |
ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ | 05 |
ಸೀನಿಯರ್ ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ | 05 |
ಒಟ್ಟು ಹುದ್ದೆಗಳು | 1025 |
ವೇತನ/ Salary:
ಹುದ್ದೆಯ ಹೆಸರು | ವೇತನ ಶ್ರೇಣಿ |
ಆಫೀಸರ್- ಕ್ರೆಡಿಟ್ | 36000-63840 |
ಮ್ಯಾನೇಜರ್- ಫಾರೆಕ್ಟ್ | 48170-69810 |
ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ | 48170-69810 |
ಸೀನಿಯರ್ ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ | 63840-78230 |
ಈ ಮೂಲವೇತನದ ಜೊತೆಗೆ PNB ಬ್ಯಾಂಕಿನ ನಿಯಮಾವಳಿಗಳ ಅನ್ವಯ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ಸಿಗುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಆಫೀಸರ್- ಕ್ರೆಡಿಟ್ | Chartered Accountant |
ಮ್ಯಾನೇಜರ್- ಫಾರೆಕ್ಟ್ | MBA |
ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ | BE/ BTech |
ಸೀನಿಯರ್ ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ | M.Tech |
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ PwBD ಅಭ್ಯರ್ಥಿಗಳಿಗೆ: 50/-
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 07.02.2024 ರಿಂದ 25.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.pnbindia.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2024
ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ : 16-02-2024
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಬಾಲ ಕಾರ್ಮಿಕ ಸಂಘದಲ್ಲಿ ಖಾಲಿ ಇರುವ ಲೆಕ್ಕಿಗ ಕಮ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: DCLP Karnataka Jobs 202
Pingback: KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Recruitment 2024 - EduTech
Pingback: RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Jobs 2024 - EduTech Kannada