ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: PNB 1025 Vacancies 2024

Click to Share

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: PNB 1025 Vacancies 2024

ಪಂಜಾಬ್ ನ್ಯಾಷನಲ್ ಬ್ಯಾಂಕ್ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. PNB ನಲ್ಲಿ ಖಾಲಿ ಇರುವ  ಕ್ರೆಡಿಟ್ ಆಫೀಸರ್, ಫಾರೆಕ್ಸ್ ಮ್ಯಾನೇಜರ್ & ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ ಸೇರಿದಂತೆ ಒಟ್ಟು 1025 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ  ಮೂಲಕ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 25-02-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

Punjab National Bank ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಆಫೀಸರ್- ಕ್ರೆಡಿಟ್ 1000
ಮ್ಯಾನೇಜರ್- ಫಾರೆಕ್ಟ್ 15
ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ 05
ಸೀನಿಯರ್ ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ 05
ಒಟ್ಟು ಹುದ್ದೆಗಳು 1025

ವೇತನ/ Salary:

ಹುದ್ದೆಯ ಹೆಸರು ವೇತನ ಶ್ರೇಣಿ
ಆಫೀಸರ್- ಕ್ರೆಡಿಟ್ 36000-63840
ಮ್ಯಾನೇಜರ್- ಫಾರೆಕ್ಟ್ 48170-69810
ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ 48170-69810
ಸೀನಿಯರ್ ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ 63840-78230

ಈ ಮೂಲವೇತನದ ಜೊತೆಗೆ PNB ಬ್ಯಾಂಕಿನ ನಿಯಮಾವಳಿಗಳ ಅನ್ವಯ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ಸಿಗುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಹುದ್ದೆಯ ಹೆಸರು ವಿದ್ಯಾರ್ಹತೆ
ಆಫೀಸರ್- ಕ್ರೆಡಿಟ್ Chartered Accountant
ಮ್ಯಾನೇಜರ್- ಫಾರೆಕ್ಟ್ MBA
ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ BE/ BTech
ಸೀನಿಯರ್ ಮ್ಯಾನೇಜರ್- ಸೈಬರ್ ಸೆಕ್ಯೂರಿಟಿ M.Tech

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ PwBD ಅಭ್ಯರ್ಥಿಗಳಿಗೆ: 50/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ.

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 07.02.2024 ರಿಂದ 25.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.pnbindia.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಗ್ರಾಮೀಣ ವಿದ್ಯುತ್ ನಿಗಮ ದಲ್ಲಿ ಖಾಲಿ ಇರುವ  127 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: REC Limited Jobs 2024

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2024

ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ : 16-02-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

1 thought on “ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: PNB 1025 Vacancies 2024”

  1. Pingback: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC LDC Recruitment 2024

Leave a Comment

Your email address will not be published. Required fields are marked *

Scroll to Top