ವಿವಿಧ ವಿಷಯಗಳ ಶಿಕ್ಷಕ & ಶಿಕ್ಷಕಿಯರ ಹುದ್ದೆಗಳಿಗೆ ಬಿಎಡ್ ಆದವರಿಂದ ಅರ್ಜಿ ಆಹ್ವಾನ: Police Public School Jobs 2024
ಪೋಲಿಸ್ ಪಬ್ಲಿಕ್ ಶಾಲೆ ಕಲಬುರಗಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಶಿಕ್ಷಕ ಮತ್ತು ಶಿಕ್ಷಕಿಯರ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಅಥವಾ ಗೂಗಲ್ ಫಾರ್ಮ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪೋಲಿಸ್ ಪಬ್ಲಿಕ್ ಶಾಲೆ ಕಲಬುರಗಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ & ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ:
ಹುದ್ದೆಗಳ ವಿವರ:
ವಿಷಯ | ಹುದ್ದೆಗಳ ಸಂಖ್ಯೆ |
ಇಂಗ್ಲೀಷ್ | 03 |
ಸಮಾಜ ವಿಜ್ಞಾನ | 01 |
ಪ್ರಾಂಶುಪಾಲರು | 01 |
ಒಟ್ಟು ಹುದ್ದೆಗಳು | 05 |
ವೇತನ ಶ್ರೇಣಿ:
ಪೋಲಿಸ್ ಪಬ್ಲಿಕ್ ಶಾಲೆ ಕಲಬುರಗಿ ವತಿಯಿಂದ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಹಾಗೂ ಬಿಎಡ್ ಪದವಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit:
ನಿಗದಿಪಡಿಸಿಲ್ಲ
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೊಂದಣಿಗಾಗಿ ಗೂಗಲ್ ಮೂಲಕ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಲಭ್ಯವಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಗೂಗಲ್ ಫಾರ್ಮ್ ನಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಅಥವಾ policepublicschool.ksrp6@gmail.com ಇಮೇಲ್ ಗೆ ಕಳುಹಿಸಬೇಕು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 08472-278212, 9900788212
Important Links/ ಪ್ರಮುಖ ಲಿಂಕುಗಳು: