ಅಂಚೆ ವಿಭಾಗದಲ್ಲಿ ಖಾಲಿ ಇರುವ ನೇರ ಪ್ರತಿನಿಧಿ & ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Postal Field Officer Recruitment 2024
ಬಳ್ಳಾರಿಯ ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬಳ್ಳಾರಿಯಲ್ಲಿ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ & ಫಿಲ್ಡ್ ಆಫೀಸರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 22 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 40000/-
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬಳ್ಳಾರಿ ಅಂಚೆ ವಿಭಾಗ
ಹುದ್ದೆಯ ಹೆಸರು: ನೇರ ಪ್ರತಿನಿಧಿ & ಫೀಲ್ಡ್ ಆಫೀಸರ್
ಹುದ್ದೆಗಳ ಸಂಖ್ಯೆ- 02 ಹುದ್ದೆಗಳು
ಕೆಲಸದ ಸ್ಥಳ: ಬಳ್ಳಾರಿ
ವೇತನ/ Salary
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಪಿಯುಸಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 65 ವರ್ಷದ ಒಳಗೆ ಇರಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಬಳ್ಳಾರಿ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವುದು. ಹೆಚ್ಚಿನ ವಿವರಗಳಿಗೆ ಕರೆ ಮಾಡಿ 9481694420 (ಮಾರುತಿ ವಿ.ಯು)
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 20-12-2024
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC
Pingback: ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Bengaluru Jobs
I want job from district vijayapur tq chadchan 586205.
Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್