ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Jobs 2024
ಪಂಚಾಯತ್ ರಾಜ್ ಆಯುಕ್ತಾಲಯದಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ನಲ್ಲಿ 51 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜೀವ್ ಗಾಂಧಿ ಪಂಚಾಯತ್ ಫೆಲೋಶಿಪ್ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಚಿತ್ರದುರ್ಗದ CMCRI ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್
ಹುದ್ದೆಯ ಹೆಸರು: ಫೆಲೋ
ಕರ್ತವ್ಯ ಸ್ಥಳ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು
ಖಾಲಿ ಇರುವ ಹುದ್ದೆಗಳ ಸಂಖ್ಯೆ: 51
ವೇತನ/ Salary Scale:
ಪ್ರತಿ ತಿಂಗಳು ರೂ. 60000/- ವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಸಮಾಜಶಾಸ್ತ್ರ/ ಅರ್ಥಶಾಸ್ತ್ರ/ ಗ್ರಾಮೀಣಾಭಿವೃದ್ಧಿ/ ಸಮಾಜ ಕಾರ್ಯ/ ಸಾರ್ವಜನಿಕ ನೀತಿ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ನಿರ್ದಿಷ್ಟ ಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.
ವಯೋಮಿತಿ/ Age limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 32 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.01.2024 ರಿಂದ 05.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು prcrdpr.karnataka.gov.in ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-02-2024
Important Links/ ಪ್ರಮುಖ ಲಿಂಕುಗಳು:
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜ
Pingback: 247 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Chikkamagaluru Recruitment 2024 - EduTech Kannada
Pingback: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ NTPC & ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Southern Railway Jobs 2024 - EduTech Kanna